×
Ad

ಮಹಾಶಿವರಾತ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಸಾಗರ

Update: 2016-03-07 14:20 IST

ಬೆಳ್ತಂಗಡಿ, ಮಾ.7: ಮಹಾಶಿವರಾತ್ರಿಯ ಪ್ರಯುಕ್ತ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರಿಗಳಾಗಿ ಆಗಮಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News