×
Ad

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ

Update: 2016-03-08 23:53 IST

ಬೆಂಗಳೂರು, ಮಾ.8: ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉದ್ಭವಿಸುವ ಸಂದೇಹ, ಸಂಶಯಗಳನ್ನು ನಿವಾರಿಸುವ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆ ಉಪನಿರ್ದೇಶಕರ ಕಚೇರಿ ವತಿಯಿಂದ ಸಹಾಯವಾಣಿ ಕೇಂದ್ರವನ್ನು ಮಾ.31ರವರೆಗೆ ತೆರೆಯಲಾಗಿದೆ. ದೂ-080-26670630, 080-26670635 ಇಲ್ಲಿಗೆ ಕರೆ ಮಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದೆಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News