×
Ad

ವಿಟ್ಲ : ಮಿತ್ತೂರಿನಲ್ಲಿ ಇಂದು ಸಮಸ್ತ ನಾಯಕರ ಅನುಸ್ಮರಣೆ

Update: 2016-03-09 20:20 IST

ವಿಟ್ಲ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಮತ್ತು ಸಿರಾಜುಲ್ ಹುದಾ ಯಂಗ್‌ಮೆನ್ಸ್ ಎಸೋಸಿಯೇಶನ್ ಇವುಗಳ ಸಂಯುಕ್ತಾಶ್ರಯದಲ್ಲಿ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನಾಯಕರ ಅನುಸ್ಮರಣಾ ಕಾರ್ಯಕ್ರಮವು ಮಾರ್ಚ್ 10 (ಇಂದು) ಇಲ್ಲಿನ ಮಸೀದಿ ವಠಾರದಲ್ಲಿ ನಡೆಯಲಿರುವುದು.
    ಕಾರ್ಯಕ್ರಮದಲ್ಲಿ ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ-ಕೇರಳ, ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಮಸ್ತ ಕರ್ನಾಟಕ ಮುಶಾವರ ಸಮಿತಿ ಕಾರ್ಯದರ್ಶಿ ಬಿ.ಕೆ. ಅಬ್ದುಲ್ ಖಾದಿರ್ ಅಲ್-ಖಾಸಿಮಿ ಬಂಬ್ರಾಣ, ಮಿತ್ತೂರು ಮಸೀದಿ ಅಧ್ಯಕ್ಷ ಮೌಲಾನಾ ಅಬ್ದುಲ್ ರಝಾಕ್ ಹಾಜಿ ಮಲೇಶಿಯಾ ಮೊದಲಾದವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News