×
Ad

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ

Update: 2016-03-11 13:33 IST

ಪುತ್ತೂರು, ಮಾ.11: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ  ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾದ ಘಟನೆ ಇಂದು  ನಡೆದಿದೆ.

ಅಗ್ನಿಶಾಮಕ ದಳ  ಸ್ಥಳಕ್ಕೆ ಆಗಮಿಸಿ ಸುರಕ್ಷಿತ ಕ್ರಮ ಕೈಗೊಳ್ಳುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸಂಚಾರವು ಸ್ಥಗಿತಗೊಂಡಿದ್ದು ಪರ್ಯಾಯ ಮಾರ್ಗವಾಗಿ ಉಪ್ಪಿನಂಗಡಿ ಕಡಬ-ಗುಂಡ್ಯ ಮಾರ್ಗವಾಗಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News