ಕಾರ್ಕಳ: ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ
Update: 2016-03-12 16:55 IST
ಕಾರ್ಕಳ: ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಸ್ಥಳದಲ್ಲಿ ಸೋಮವಾರ ನಡೆದ ಜ್ಞಾನ ಸಿಂಧು ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕುಕ್ಕುಂದೂರು ಶ್ರೀ ದುರ್ಗಾ ಅ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ಅಶ್ವಿತಾ ಪ್ರಥಮ ಸ್ಥಾನ ಗಳಿಸಿದ್ದಾಳೆ.