‘ಸವಿಯೋ..? ಕಹಿಯೋ’ ಬೀದಿ ನಾಟಕ

Update: 2016-03-12 18:44 GMT

ಆರೋಗ್ಯಕ್ಕೆ ಅಪಾಯಕಾರಿಯಾದ ಜಂಕ್ ಫುಡ್ ಹಾಗೂ ಫಾಸ್ಟ್ ಫುಡ್‌ಗಳ ಬಗ್ಗೆ ಜಾಗೃತಿ ಮೂಡಿಸುವ ‘ಸವಿಯೋ..? ಕಹಿಯೋ’ ಎಂಬ ಬೀದಿ ನಾಟಕವನ್ನು ಬಂಟ್ವಾಳ ಎಸ್‌ವಿಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶನಿವಾರ ಮೆಲ್ಕಾರ್ ಜಂಕ್ಷನ್‌ನಲ್ಲಿ ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News