×
Ad

ಸುಳ್ಯ: 2.10ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಬಾಲವನ ಉದ್ಘಾಟನೆ

Update: 2016-03-13 20:53 IST

ಲಯನ್ಸ್ ಜಿಲ್ಲಾ ಗವರ್ನರ್ ಕವಿತಾ ಶಾಸ್ತ್ರಿ ಭಾನುವಾರ ಸುಳ್ಯ ಲಯನ್ಸ್ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ್ದು, ಮೊಗರ್ಪಣೆಯಲ್ಲಿ 2.10ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಬಾಲವನ ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News