10 ರೂ. ನಾಣ್ಯ ಬಿಡುಗಡೆ...
Update: 2016-03-13 23:49 IST
ರವಿವಾರ ಅಲಹಾಬಾದ್ ಉಚ್ಚ ನ್ಯಾಯಾಲಯದ 150ನೇ ವರ್ಷಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು 10 ರೂ.ನಾಣ್ಯವನ್ನು ಬಿಡುಗಡೆಗೊಳಿಸಿದರು. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಟಿ.ಎಸ್.ಠಾಕೂರ್ ಅವರು ಉಪಸ್ಥಿತರಿದ್ದರು