×
Ad

ರಾಜು ಹತ್ಯೆ ಪ್ರಕರಣ ತನಿಖೆ ಸಿಸಿಬಿಗೆ : ಗೃಹ ಸಚಿವ ಪರಮೇಶ್ವರ

Update: 2016-03-14 12:57 IST


ಮಂಗಳೂರು , ಮಾ.14: ಬಿಜೆಪಿ ಕಾರ್ಯಕರ್ತ ಮೈಸೂರಿನ ರಾಜು ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ಒಪ್ಪಿಸಲಾಗಿದೆ   ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ  ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಪೊಲೀಸ್‌ ಠಾಣೆಯ ಉದ್ಘಾಟನೆ ಆಗಮಿಸಿದ್ದ ಅವರು ಸುದ್ದಿಗಾಗರೊಂದಿಗೆ ಮಾತನಾಡಿದರು.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಕೊಲೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು. ಪ್ರಕರಣವನ್ನು ರಾಜಕೀಯಗೊಳಿಸಬಾರದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ  ಸಹಕರಿಸುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News