×
Ad

ಹೊರೆಕಾಣಿಕೆ ಮೆರವಣಿಗೆ

Update: 2016-03-16 20:41 IST

ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಮಹೋತ್ಸವದ ಪ್ರಯುಕ್ತ ಬುಧವಾರ ಅಲಂಗಾರು ಶ್ರೀ ಅಯ್ಯಜಗದ್ಗುರು ಮಠದಿಂದ ಕ್ಷೇತ್ರಕ್ಕೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News