×
Ad

ಮಂಗಳೂರು: ನಾಳೆ ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಪ್ರತಿನಿಧಿಗಳ ಸಂಗಮ

Update: 2016-03-17 19:47 IST

ಮಂಗಳೂರು: ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಪ್ರತಿನಿಧಗಳ ಸಂಗಮವು ಉಪ್ಪಿನಂಗಡಿಯ ಎ.ಎಂ. ಅಡಿಟೋರಿಯಂ ನಲ್ಲಿ ಮಾರ್ಚ್ 19ರಂದು ಬೆಳಗ್ಗೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷರಾದ ಇಸ್ಹಾಕ್ ಫೈಝಿ ಕುಕ್ಕಿಲ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ಹಾಗೂ ಉಪಾನ್ಯಾಸಕರಾಗಿ ಎಸ್‌ವೈಎಸ್ ಕೆಂದ್ರ ಸಮಿತಿಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಫೈಝಿ ಅಂಬಲಕ್ಕಡವು, ಎಸ್ಕೆಎಸ್ಸಸ್ಸೆಫ್ ಕೆಂದ್ರ ಸಮಿತಿಯ ಉಪಾಧ್ಯಕ್ಷರಾಗಿರುವ ಅಡ್ವಕೇಟ್ ಮುಹಮ್ಮದ್ ಫೈಝಿ ಓನಂಪಳ್ಳಿ ಭಾಗವಹಿಸಿಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News