×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2016-03-18 22:26 IST

 ಹೆಬ್ರಿ, ಮಾ.18: ವೈಯಕ್ತಿಕ ಕಾರಣದಿಂದ ಮನನೊಂದ ಚಾರ ಹೊಸಮದಗ ನಿವಾಸಿ ಗಿರಿಜಾ ಎಂಬವರ ಪುತ್ರ ಶ್ಯಾಮ ಶೆಟ್ಟಿ(40) ಎಂಬವರು ಮಾ.17 ರಂದು ಅಪರಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 ಕಾರ್ಕಳ: ಮಾಳ ಗ್ರಾಮದ ಹೊರಾಜೆ ಬಳಿಯ ಕಿಟ್ಟಿ ಶೆಡ್ತಿ(80) ಎಂಬವರು ಮಾ.17ರ ಮಧ್ಯರಾತ್ರಿ ನೇಣು ಬಿಗಿದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News