×
Ad

ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗೆ 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ

Update: 2016-03-18 23:29 IST

ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗೆ 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

 -ಎಲ್ಲ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಯೋಗಾವಕಾಶ ಹೆಚ್ಚಿಸುವ ಏಕೈಕ ಉದ್ದೇಶದಿಂದ ಒಂದೇ ಇಲಾಖೆಯಡಿ ತರಲು ಉದ್ದೇಶಿಸಿದ್ದು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯನ್ನು ಸೃಜಿಸಲಾಗುವುದು. ಇದು ಕೌಶಲ್ಯಾಭಿವೃದ್ಧಿಯನ್ನು ತೀವ್ರ ಗತಿಯಲ್ಲಿ ಹೆಚ್ಚಿಸುವ ದಿಸೆಯಲ್ಲಿ ಸಾಧ್ಯವಾಗುವುದರೊಂದಿಗೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸುವುದನ್ನುಖಾತರಿಪಡಿಸುತ್ತದೆ.
-ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ವಿಧಾನಗಳಲ್ಲಿ ಹಣಕಾಸು ದೊರಕಿಸುವ ಸಾಧ್ಯತೆಗಳನ್ನು ಸಹ ಈ ಧ್ಯೇಯವು ಕಂಡುಕೊಳ್ಳಲಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News