ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಒಂದು ವರ್ಷದಿಂದ ಸ್ಥಗಿತಗೊಂಡಿದ್ದು ಮತ್ತೆ ಆರಂಭಿಸುವಂತೆ ಒತ್ತಾಯಿಸಿದ ಯು.ಟಿ.ಖಾದರ್
Update: 2016-03-19 19:29 IST
ಕೊಣಾಜೆ: ಬೋಳಿಯಾರ್ ಗ್ರಾಮದ ಅಮ್ಮೆಂಬಳ ದರ್ಗಾದಿಂದ ಚೇಳೂರು-ಬಿ.ಸಿ.ರೋಡು ಮೂಲಕ ಸ್ಟೇಟ್‌ಬ್ಯಾಂಕ್‌ಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಒಂದು ವರ್ಷದಿಂದ ಸ್ಥಗಿತಗೊಂಡಿದ್ದು ಮತ್ತೆ ಆರಂಭಿಸುವಂತೆ ಒತ್ತಾಯಿಸಿ ಯು.ಟಿ.ಖಾದರ್ ಲಿಖಿತ ಪತ್ರದ ಮೂಲಕ ನಿಯೋಗವೊಂದು ಕೆಎಸ್‌ಆರ್‌ಟಿಸಿ ವಿಭಾಗೀವ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದೆ. ತಾಲೂಕು ಪಂಚಾಯಿತಿ ಸದಸ್ಯ ಅಬ್ದುಲ್ ಜಬ್ಬಾರ್ ಬೋಳಿಯಾರ್ ನಿಯೋಗದ ನೇತೃತ್ವ ವಹಿಸಿದ್ದರು. ಕಿನ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಿರಾಜ್ ಉಪಸ್ಥಿತರಿದ್ದರು.