×
Ad

ವರ್ಗಾವಣೆ

Update: 2016-03-19 23:47 IST

ಬೆಂಗಳೂರು, ಮಾ.19: ರಾಜ್ಯ ಸರಕಾರವು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಸಿದ್ರಾಮಪ್ಪ ಬಿರಾದಾರ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗಾಧಿಕಾರಿಯಾಗಿ ಗೀತಾ ಕೌಲಗಿಯನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News