×
Ad

ಬಿಜೆಪಿ ಕಚೇರಿಯಲ್ಲಿ ಆತ್ಮಹತ್ಯೆ!

Update: 2016-03-21 23:32 IST

ಕಾರ್ಕಳ, ಮಾ.21: ಕಾರ್ಕಳ ಪೇಟೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ದೂಲಬೆಟ್ಟು ಪೆರ್ವಾಜೆಯ ಭೋಜ ಭಂಡಾರಿ(80) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮಾ.21ರಂದು ಮಧ್ಯಾಹ್ನ ವೇಳೆ ಕಚೇರಿಯ ಕಿಟಕಿಯ ಕಬ್ಬಿಣದ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News