×
Ad

ಚೀನಾ ವಿಮಾನ ನಿಲ್ದಾಣದಲ್ಲಿ ಹಾರಾಟ ರದ್ದು; ದಾಂಧಲೆ

Update: 2016-03-21 23:49 IST

 ಬೀಜಿಂಗ್, ಮಾ. 21: ಭಾರೀ ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ಚೀನಾದ ಶೆಂಝನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 200ಕ್ಕೂ ಅಧಿಕ ವಿಮಾನಗಳ ಹಾರಾಟವನ್ನು ಸೋಮವಾರ ರದ್ದುಪಡಿಸಲಾಯಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ದಾಂಧಲೆಗಿಳಿದಿದ್ದು, ಅವರನ್ನು ನಿಯಂತ್ರಿಸಲು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News