×
Ad

ಟ್ವೆಂಟಿ-20 ವಿಶ್ವಕಪ್‌: ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 142/7

Update: 2016-03-23 15:59 IST

ಹೊಸದಿಲ್ಲಿ, ಮಾ.23: ಇಲ್ಲಿನ  ಫಿರೋಝ್‌ ಕೋಟ್ಲಾ ಕ್ರೀಡಾಂಗಣದಲ್ಲಿ ಇಂದು ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್‌ ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಪಿನ್‌  ದಾಳಿಗೆ ಸಿಲುಕಿದ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟದಲ್ಲಿ 142 ರನ್‌ ಗಳಿಸಿದೆ.
ಟಾಸ್ ಜಯಿಸಿದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ದುಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News