ಎಸೆಸೆಲ್ಸಿ ಪರೀಕ್ಷೆ: ನಿಷೇಧಾಜ್ಞೆ

Update: 2016-03-23 18:33 GMT

ಉಡುಪಿ, ಮಾ.23: ಜಿಲ್ಲೆಯಲ್ಲಿ ಮಾ.30ರಿಂದ ಎ.13ರವರೆಗೆ 58 ಪರೀಕ್ಷಾ ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಸೆಕ್ಷನ್ 144ರಂತೆ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ನಿಷೇಧಾಜ್ಞೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News