×
Ad

ಕಡಬ: ವಿಷ ಸೇವಿಸಿ ಆತ್ಮಹತ್ಯೆ

Update: 2016-03-28 19:13 IST

ಕಡಬ, ಮಾ.28. ನೂಜಿಬಾಳ್ತಿಲ ಗ್ರಾಮದ ಕುಬುಲಾಡಿ ಪಂಜಳ ನಿವಾಸಿ ಜೋಗಿ ಎಂಬವರ ಪತ್ನಿ ಯಮುನಾ(42) ಎಂಬವರು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದೆ. ಮಾನಸಿಕ ಅಸ್ವಸ್ಥತೆಯಿಂದ ನೊಂದು ಈ ಕೃತ್ಯ ಎಸಗಲಾಗಿದೆ ಎಂದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News