×
Ad

ಉಡುಪಿ ನಗರ ಸಭಾಧ್ಯಕ್ಷೆಯಾಗಿ ಮೀನಾಕ್ಷಿ ಮಾಧವ ಬನ್ನಂಜೆ ಅವಿರೋಧ ಆಯ್ಕೆ

Update: 2016-03-29 15:11 IST

ಉಡುಪಿ, ಮಾ.29: ಉಡುಪಿ ನಗರ ಸಭಾಧ್ಯಕ್ಷೆಯಾಗಿ ಮೀನಾಕ್ಷಿ ಮಾಧವ ಬನ್ನಂಜೆ ಅವಿರೋಧ ಆಯ್ಕೆಯಾಗಿದ್ದಾರೆ. 
 ಉಪಾಧ್ಯಕ್ಷೆಯಾಗಿ ಸಂಧ್ಯಾ ತಿಲಕರಾಜ್ ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News