ಮಂಗಳೂರು : ಶಾಂತರಾಮ್, ಭಾರತಿ ಅವರಿಗೆ ಮುಖ್ಯಮಂತ್ರಿ ಪದಕ
Update: 2016-03-29 23:21 IST
ಮಂಗಳೂರು, ಮಾ. 29: ಬಂದರು ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಶಾಂತರಾಮ್ ಹಾಗೂ ಉಳ್ಳಾಲ ಠಾಣಾ ಸಬ್ ಇನ್ಸ್‌ಪೆಕ್ಟರ್ ಭಾರತಿ ಅವರು ಮುಖ್ಯಮಂತ್ರಿಯವರ ಪದಕಕ್ಕೆ ಭಾಜನರಾಗಿದ್ದಾರೆ.
ಎಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆದ ಪದಕ ಪ್ರದಾನ ಸಮಾರಂಭದಲ್ಲಿ ಅವರು ಪದಕವನ್ನು ಸ್ವೀಕರಿಸಲಿದ್ದಾರೆ.