×
Ad

ಮಂಗಳೂರು : ಎಸೆಸೆಲ್ಸಿ: 565 ವಿದ್ಯಾರ್ಥಿಗಳು ಗೈರು

Update: 2016-03-30 23:05 IST


ಮಂಗಳೂರು, ಮಾ. 30: ಜಿಲ್ಲೆಯಲ್ಲಿ ಇಂದು ನಡೆದ ಎಸೆಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗೆ 565 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
 ಒಟ್ಟು 32,643 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 32078 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News