ಇಂದು ಕ್ರೀಡಾಸಾಧಕರಿಗೆ ಸನ್ಮಾನ
Update: 2016-03-30 23:47 IST
ಕೊಣಾಜೆ. ಮಾ.30: ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ, ಅಂತರ್ ವಿಶ್ವವಿದ್ಯಾನಿಲಯ ಮತ್ತು ಅಂತರ್ ಕಾಲೇಜು ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕ್ರೀಡಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.31ರಂದು ಅಪರಾಹ್ನ 2ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.