ನಾಳೆ ಆರ್‌ಟಿಎ ಸಭೆ

Update: 2016-04-03 18:40 GMT

ಮಂಗಳೂರು, ಎ.3: ಸಾರಿಗೆ ಪ್ರಾದೇಶಿಕ ಪ್ರಾಧಿಕಾರದ ಸಭೆ ಎ.5ರಂದು ಬೆಳಗ್ಗೆ 9:30ಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News