×
Ad

ಬಿಬಿಎ ಪರೀಕ್ಷೆಯಲ್ಲಿ ಸಾಧನೆ

Update: 2016-04-07 15:03 IST

ಭಟ್ಕಳ, ಎ. 7: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ 2015 ರ ಮೇ-ಜೂನ್ ನಲ್ಲಿ ನಡೆಸಿದ ಬಿಬಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿಬಿಎ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಮಹಾಲೆ ಅವರು 86.69% ಅಂಕ ಪಡೆದು ವಿಶ್ವವಿದ್ಯಾನಿಲಯಕ್ಕೆ 8 ನೆ ರ್ಯಾಂಕ್ ಪಡೆದು ಕೊಂಡಿದ್ದಾರೆ.

ಬಿಇಟಿ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಈ ವಿದ್ಯಾರ್ಥಿಯ ಸಾಧನೆಗೆ ಹರ್ಷ ವ್ಯಕ್ತಪಡಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News