×
Ad

ಎ.10: ಮನಪಾ ನೂತನ ಮೇಯರ್‌ಗೆ ಸನ್ಮಾನ

Update: 2016-04-07 23:49 IST

ಮಂಗಳೂರು, ಎ.7: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಹರಿನಾಥರಿಗೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಂಪನಕಟ್ಟೆಯ ಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎ.10ರಂದು ಬೆಳಗ್ಗೆ 10:30ಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಅಧ್ಯಕ್ಷ ಕೆ. ಬಾಲಕೃಷ್ಣ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News