×
Ad

ಮಂಗಳೂರು : ರಜಬ್ ತಿಂಗಳು ಆರಂಭ

Update: 2016-04-08 21:27 IST

ಮಂಗಳೂರು, ಎ. 8: ಎಪ್ರಿಲ್ 8ರಂದು ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ರಜಬ್ ತಿಂಗಳ ಚಂದ್ರದರ್ಶನವಾಗಿರುವುದರಿಂದ ಎಪ್ರಿಲ್ 9ರಂದು ರಜಬ್ 1 ಎಂದು ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ತೀರ್ಮಾನಿಸಿದ್ದಾರೆ ಎಂದು ಝೀನತ್ ಬಕ್ಷ್ ಜುಮಾ ಮಸೀದಿಯ ಕೋಶಾಧಿಕಾರಿ ಹಾಜಿ ಎಸ್.ಎಂ.ರಶೀದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News