×
Ad

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

Update: 2016-04-09 16:57 IST

ಕಾರ್ಕಳ: ನೇಣುಹಾಕಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಳದದರೆಗುಡ್ಡೆಯಲ್ಲಿ ಶುಕ್ರವಾರ ನಡೆದಿದೆ. ಸ್ಥಳೀಯ ನಿವಾಸಿ ಬಾಬು(45) ಮನೆ ಬಳಿಯ ಗೇರುಮರಕ್ಕೆ ಹಗ್ಗಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News