ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್
Update: 2016-04-10 14:44 IST
ಹೊಸದಿಲ್ಲಿ, ಎ.10: ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಮುಖ್ಯ ಮಂತ್ರಿ ನಿತೀಶ್ ಕುಮಾರ‍್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ನಡೆಯಿತು.