ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ
Update: 2016-04-10 16:35 IST
ಹೊಸದಿಲ್ಲಿ,ಎ.10: ಪಾಕಿಸ್ತಾನದಲ್ಲಿ ರವಿವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ದಿಲ್ಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ,ಕಾಶ್ಮೀರ ಮತ್ತು ಉತ್ತರಾಖಂಡ್ ಸೇರಿದಂತೆ ಉತ್ತರ ಭಾರತದಾದ್ಯಂತ ಭೂಮಿ ಕಂಪಿಸಿದ ಅನುಭವವುಂಟಾಗಿದೆ.