ಕೇರಳ ದೇವಸ್ಥಾನಗಳಲ್ಲಿ ಪಟಾಕಿ ನಿಷೇಧ ; ಹೈಕೋರ್ಟ್‌ನಲ್ಲಿ ನಾಳೆ ವಿಚಾರಣೆ
Update: 2016-04-11 16:21 IST
ಎರ್ನಾಕುಳಂ,ಎ.11:ದೇವಸ್ಥಾನಗಳಲ್ಲಿ ಪಟಾಕಿ ನಿಷೇಧಿಸಬೇಕೆಂಬ ಅರ್ಜಿಯ ವಿಚಾರಣೆ ಕೇರಳ ಹೈಕೊರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ
ಪುತ್ತಿಂಗಲ್ ಮೂಕಾಂಬಿಕ ದೇವಸ್ಥಾನದಲ್ಲಿ ವಾರ್ಷಿಕೋತ್ಸವದ ವೇಳೆ ಭೀಕರ ಅಗ್ನಿ ಅನಾಹುತದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಯೊಬ್ಬರು ದೇವಸ್ಥಾನಗಳ ಉತ್ಸವಗಳಲ್ಲಿ ಪಟಾಕಿ ಬಳಕೆಯನ್ನು ನಿಷೇಧಿಸಬೇಕೆಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪಟಾಕಿ ನಿಷೇಧಿಸುವ ವಿಚಾರದಲ್ಲಿ ಕೇರಳ ಹೈಕೋರ್ಟ್‌ನಲ್ಲಿ ನಾಳೆ ವಿಶೇಷ ಕಲಾಪ ನಡೆಯಲಿದೆ.