ಕಡಬ : ಬ್ಲಾಕ್ ಕಾಂಗ್ರೆಸ್‌ಗೆ ಆಯ್ಕೆ
Update: 2016-04-11 18:40 IST
ಕಡಬ, ಎ.11. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ ಕುಮಾರ್ ರೈ ಕೆರ್ಮಾಯಿ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಸ್ತುವಾರಿ ಸಚಿವ ಬಿ.ರಮಾನಾಥ ರೈರವರ ಶಿಫಾರಸ್ಸಿನ ಮೆರೆಗೆ ಕಡಬ ಬ್ಲಾಕ್‌ಗೆ ಅಧಿಕೃತವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಜಿ ಪರಮೇಶ್ವರವರು ಕಡಬ ಬ್ಲಾಕ್ ಕಾಂಗ್ರೆಸ್‌ಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.