×
Ad

ಸಾಧಕರಿಗೆ ಪದ್ಮ ಪ್ರಶಸ್ತಿ

Update: 2016-04-12 23:29 IST

ಸೂಪರ್‌ಸ್ಟಾರ್ ರಜನಿಕಾಂತ್,ಟೆನಿಸ್ ತಾರೆ ಸಾನಿಯಾ ಮಿರ್ಝಾ,ಮಾಜಿ ಅಮೆರಿಕದ ರಾಯಭಾರಿ ರಾಬರ್ಟ್ ಡಿ.ಬ್ಲಾಕ್‌ವಿಲ್ ಮತ್ತು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ 56 ಗಣ್ಯರಿಗೆ ಮಂಗಳವಾರ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor