ಕಾರ್-ಕ್ಯಾಂಟರ್ ಡಿಕ್ಕಿ; ಮೂವರು ಸಾವು
Update: 2016-04-16 09:53 IST
ಬೆಳಗಾವಿ, ಎ.16: ಕಾರ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.