ಎ.19ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಅವಕಾಶ
Update: 2016-04-17 00:14 IST
ಕಾಸರಗೋಡು, ಎ.16: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ಎ.19ರ ತನಕ ಹೆಸರು ನೋಂದಾಯಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಎ.29ರ ತನಕ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪ ಡೆಗೊಳಿಸಬಹುದಾಗಿದೆ. ಇದಕ್ಕಾಗಿ 19ರ ತನಕ ಅರ್ಜಿ ಸ್ವೀಕರಿಸಲಾಗುವುದು. ಮತದಾರರ ಪಟ್ಟಿ ಪರಿಶೀಲಿಸಬೇಕಾ ಗಿರುವುದರಿಂದ 19ರ ಮೊದಲು ಅರ್ಜಿ ಸಲ್ಲಿಸುವಂತೆ ಆಯೋಗ ತಿಳಿಸಿದೆ.