×
Ad

ಮೀನುಗಾರನ ಮನೆಗೆ ಕೋಟ ಭೇಟಿ

Update: 2016-04-17 23:34 IST


ಉಳ್ಳಾಲ, ಎ.17: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮೀನುಗಾರ ಮೊಗವೀರ ಪಟ್ಣದ ರಾಜು ಕೋಟ್ಯಾನ್‌ರ ಮನೆಗೆ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಬಿಜೆಪಿ ಮುಖಂಡರಾದ ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ್ ಉಳ್ಳಾಲ್, ರವೀಂದ್ರ ಶೆಟ್ಟಿ ಉಳಿದೊಟು ಗುತ್ತು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News