×
Ad

ಎ.30ಕ್ಕೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

Update: 2016-04-20 23:42 IST

ಬೆಂಗಳೂರು,ಎ.20: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಎ.30 ರಂದು ಮಧ್ಯಾಹ್ನ 3 ಗಂಟೆಗೆ ಕೆಂಪೇಗೌಡ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಬೆಂಗಳೂರು ವಿಭಾಗ ಪ್ರಾದೇಶಿಕ ಚುನಾವಣಾ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News