ಸಮಾಜಸೇವಾ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
Update: 2016-04-22 18:24 IST
ಮಂಗಳೂರುಎ.22:ಲೇಡಿಗೋಷನ್ ಆಸ್ಪತ್ರೆಯ ಮಹಿಳಾ ವಿಶೇಷ ಚಿಕಿತ್ಸಾ ಘಟಕದಲ್ಲಿ ಸಮಾಜ ಸೇವಾ ಕಾರ್ಯಕರ್ತರ 1 ಹುದ್ದೆಗೆ ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏ. 29 ಕೊನೆಯ ದಿನ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ದೂ. ಸಂಖ್ಯೆ: 0824-2451254 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.