×
Ad

ಮಾರಡ್ಕ ಶ್ರೀ ಮಾರಿಯಮ್ಮ ದೇವಳದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಮಾರಿ ಪೂಜೆ

Update: 2016-04-23 16:13 IST

ಮಾರಡ್ಕ ಶ್ರೀ ಮಾರಿಯಮ್ಮ ದೇವಳದಲ್ಲಿ ಎ. 24 ರಿಂದ ಎ. 27 ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಮಾರಿ ಪೂಜೆ ನಡೆಯಲಿದೆ. ಎ. 25 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ, ಎ. 26 ರಂದು ಕಿನ್ನಿಗೋಳಿ ಕಟ್ಟೆಯಲ್ಲಿ ಶ್ರೀ ಮಾರಿಯಮ್ಮ ದೇವಿಯ ಬಿಂಬ ಪ್ರತಿಷ್ಠೆ, ರಾತ್ರಿ ಗದ್ದಿಗೆ ಪ್ರತಿಷ್ಠೆ , ದರ್ಶನ ಸೇವೆ, ರಾತ್ರಿ ಬಿಂಬದ ಮೆರವಣಿಗೆ ನಡೆಯಲಿದೆ ಎಂದು ಸಮಿತಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News