ಬರಪರಿಹಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 1 ಕೋಟಿ ರೂ.
Update: 2016-04-24 12:35 IST
ಮಂಗಳೂರು, ಎ.24: ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಒಂದು ಕೋಟಿ ರೂ. ನೆರವು ಘೋಷಿಸಲಾಗಿದೆ.
ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳ ಮೇವಿಗೆ ತಲಾ 50 ಲಕ್ಷ ರೂ ನೆರವು ನೀಡಲಾಗುವುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೀಡಲಾಗುವುದು ಎಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.