×
Ad

ಮೇ 12: ಪ್ರಧಾನಿ ನರೇಂದ್ರ ಮೋದಿ ಕಾಸರಗೋಡಿಗೆ

Update: 2016-04-27 09:46 IST

ಕಾಸರಗೋಡು, ಎ. 27: ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ  ಪ್ರಧಾನಿ ನರೇಂದ್ರ ಮೋದಿ ಮೇ 12 ರಂದು ಕಾಸರಗೋಡಿಗೆ ಆಗಮಿಸುವರು. 

ಕಾಸರಗೋಡಿನಲ್ಲಿ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡುವರು. ಮೇ ಆರರಿಂದ 12 ರ ತನಕ ನರೇಂದ್ರ ಮೋದಿ ರಾಜ್ಯದ ಹಲವೆಡೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವರು.

ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್ , ಡಿ. ವಿ ಸದಾನಂದ ಗೌಡ, ಮನೋಹರ್ ಪಾರಿಕ್ಕರ್,  ಅರುಣ್ ಜೇಟ್ಲಿ ಸೇರಿದಂತೆ ಹಲವು ಪ್ರಮುಖರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಜಿಲ್ಲೆಗೆ ತಲುಪುವರು .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News