ವಿಂದ್ಯಾ ಶೆಣೈ

Update: 2016-04-28 18:28 GMT

ಉಪ್ಪಿನಂಗಡಿ, ಎ.28: ಇಲ್ಲಿನ ರಥಬೀದಿ ನಿವಾಸಿ ಬಿ.ಟಿ. ವಸಂತ ಶೆಣೈ ಎಂಬವರ ಪತ್ನಿ, ಉಪ್ಪಿನಂಗಡಿ ಮಂಡಲ ಪಂಚಾಯತ್‌ನ ಮಾಜಿ ಸದಸ್ಯೆ ವಿಂದ್ಯಾ ಶೆಣೈ (51) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ