×
Ad

ಮೇ 1ರಂದು ಮಳೆಗಾಗಿ ನಮಾಝ್

Update: 2016-04-29 22:36 IST

ಮಂಗಳೂರು, ಎ.29: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ನಗರ ಘಟಕದ ವತಿಯಿಂದ ಮೇ 1ರಂದು ಬೆಳಗ್ಗೆ 8 ಗಂಟೆಗೆ ನೆಹರೂ ಮೈದಾನದಲ್ಲಿ ಮಳೆಗಾಗಿ ನಮಾಝ್ ಮತ್ತು ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದ್ದು, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News