ತುಂಬೆ ಡ್ಯಾಂಗೆ ಕಡಬ ದಿಶಾ ಪವರ್ ಡ್ಯಾಂ ನೀರು

Update: 2016-05-02 17:42 GMT

ಮಂಗಳೂರು, ಮೇ 2: ಮಂಗಳೂರು ಮಹಾನಗರಪಾಲಿಕೆಗೆ ನೀರು ಪೂರೈಸುತ್ತಿರುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಸಂಗ್ರಹ ಇಳಿಮುಖವಾಗಿರುವುದರಿಂದ ಪುತ್ತೂರು ತಾಲೂಕಿನ ಕಡಬ ಹೋಬಳಿಯ ಕೋಲಿಯಾಡ ಕಟ್ಟ ಎಂಬಲ್ಲಿರುವ ದಿಶಾ ಪವರ್ ಪ್ರಾಜೆಕ್ಟ್ ಅಣೆಕಟ್ಟಿನಲ್ಲಿರುವ ನೀರನ್ನು ಕುಡಿಯುವ ನೀರಿನ ಪೂರೈಕೆಗಾಗಿ ತುಂಬೆ ವೆಂಟೆಡ್ ಡ್ಯಾಂಗೆ ತಕ್ಷಣವೇ ಹರಿಸುವಂತೆ ಪವರ್ ಪ್ರಾಜೆಕ್ಟ್ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News