ಸಿಇಟಿ: ನಿಷೇಧಾಜ್ಞೆ

Update: 2016-05-03 18:54 GMT

ಮಂಗಳೂರು, ಮೇ 3: ದ.ಕ. ಜಿಲ್ಲಾ ದ್ಯಂತ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 4 ಮತ್ತು 5ರಂದು ನಡೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತಳತೆಯ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News