ವೀಕ್ಷಕರ ನೇಮಕ

Update: 2016-05-03 19:04 GMT

ಮಂಗಳೂರು, ಮೇ 3: ಮಂಗಳೂರು ತಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ವಕ್ತಾರ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರನ್ನು ವೀಕ್ಷಕರನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ರಮಾನಾಥ ರೈ ಸೂಚನೆಯಂತೆ ನೇಮಕ ಮಾಡಲಾಗಿದೆ ಎಂದು ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News