ತಂಬಾಕು ನಿಯಂತ್ರಣ ಸಮಿತಿ: ನೋಡಲ್ ಅಧಿಕಾರಿಯಾಗಿ ಕೆ.ಎ.ಹಿದಾಯತುಲ್ಲಾ

Update: 2016-05-03 19:07 GMT

ಬೆಂಗಳೂರು, ಮೇ 3: ಕರ್ನಾಟಕ ವಿಧಾನಸಭೆ ಅರ್ಜಿ ಸಮಿತಿಯು ಸರಕಾರದ ಮುಖ್ಯ ಕಾರ್ಯದರ್ಶಿಯ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ತಂಬಾಕು ನಿಯಂತ್ರಣದ ಉನ್ನತ ಮಟ್ಟದ ಸಮಿತಿಯ ನೋಡಲ್ ಅಧಿಕಾರಿಯನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪಕಾರ್ಯದರ್ಶಿ ಕೆ.ಎ.ಹಿದಾಯತುಲ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News