ಕುಡಿಯುವ ನೀರಿನ ಸಮಸ್ಯೆಗಳ ಪರಿಶೀಲನೆ ಸಭೆ ಮುಂದೂಡಿಕೆ

Update: 2016-05-04 10:01 GMT

ಮಂಗಳೂರು, ಮೇ 4: ಕುಡಿಯುವ ನೀರಿನ ಸಮಸ್ಯೆಗಳ ಪರಿಶೀಲನೆಗೆ ಇಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗದಿಯಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪತ್ರಕರ್ತರು ಸಹಕರಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News