ಸಿಎಂ ಪ್ರಧಾನ ಕಾರ್ಯದರ್ಶಿ ಅತೀಖ್ ಅಧಿಕಾರ ಸ್ವೀಕಾರ

Update: 2016-05-04 18:04 GMT

ಬೆಂಗಳೂರು, ಮೇ 4: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಧಾನ ಕಾರ್ಯದರ್ಶಿ ಯಾಗಿ ಎಲ್.ಕೆ. ಅತೀಖ್ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನಕಾರ್ಯದರ್ಶಿಯಾಗಿದ್ದ ಅತೀಖ್, ಇತ್ತೀಚೆಗೆ ನಿವೃತ್ತರಾದ ನರಸಿಂಹರಾಜು ಅವರ ಸ್ಥಾನಕ್ಕೆ ವರ್ಗಾವಣೆ ಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News